ನಾಳೆ(ಸೆ.22): ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.22ರಂದು ಪೂರ್ವಾಹ್ನ 10.30ಕ್ಕೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಪ್ರಸಾದ್ ರೈ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಈ ಸಭೆಗೆ ಅತಿಥಿಗಳಾಗಿ ಒಕ್ಕೂಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಘದ ಸರ್ವ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ, ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಅರ್ಪಣ ಎ ರವರು ಪ್ರಕಟಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here