ಪುತ್ತೂರು: ಎಪಿಎಂಸಿ ರಸ್ತೆ ಸಿಟಿ ಆಸ್ಪತ್ರೆ ಬಳಿಯ ಡಾಯಸ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಶಿಕ್ಷಕರ ಸಹಕಾರ ಸಂಘ ನಿ.ದ ವಾರ್ಷಿಕ ಮಹಾಸಭೆಯು ಸೆ.23 ರಂದು ಪೂರ್ವಾಹ್ನ ಜರಗಲಿದೆ.
ಸಂಘದ ಸದಸ್ಯರೆಲ್ಲರೂ ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ, ಕಾರ್ಯನಿರ್ವಹಣಾಧಿಕಾರಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.