ಇಂದಿನಿಂದ(ಸೆ.22): ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

0

ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವ ಸೆ.22ರಿಂದ ಸೆ.30ರ ವರೆಗೆ ವೇ.ಮೂ.ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಅನುವಂಶಿ ಆಡಳಿತ ಮೊಕ್ತೇಸರರಾದ ಎಂ ಚಂದು ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here