ನೆಟ್ಟಣಿಗೆ ಮುಡ್ನೂರು ಸ.ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಪುಸ್ತಕ ಪೂಜೆ September 30, 2025 0 FacebookTwitterWhatsApp ಪುತ್ತೂರು: ಕರ್ನೂರು ನೆಟ್ಟಣಿಗೆ ಮುಡ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಪುಸ್ತಕ ಪೂಜೆ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳ ಪೋಷಕರು ಹಿರಿಯ ವಿದ್ಯಾರ್ಥಿಗಳು,ಊರಿನ ವಿದ್ಯಾಭಿಮಾನಿಗಳು,ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದರು.