ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಸ್ಥಾನ ಪುಣ್ಚತ್ತಾರು ಕರಿಮಜಲು ವಿಷ್ಣುಪುರದಲ್ಲಿ ನವರಾತ್ರಿ ಉತ್ಸವ ಮತ್ತು ಆಯುಧ ಪೂಜೆ ಸೆ 30ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಮೊತ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮಂಡಳಿ ಸದಸ್ಯರಾದ ಭವಿಷ್ ವಿಷ್ಣುಪುರ, ಪ್ರಮೋದ್ ವಿಷ್ಣುಪುರ, ಮೋಹನ್ ವಿಷ್ಣುಪುರ, ರಾಕೇಶ್ ವಿಷ್ಣುಪುರ,ಕುಮಾರ್ ಆಚಾರ್ಯ ದೋಳ್ಪಾಡಿ, ರಾಜೇಶ್ ವಿಷ್ಣುಪುರ ಹಾಗೂ ಊರ ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.