ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಪ್ರಯುಕ್ತ ಸೆ.30ರಂದು ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾಹೋಮ ನಡೆಯಿತು.
ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರ ನೇತೃತ್ವದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಮಧ್ಯಾಹ್ನ ಚಂಡಿಕಾ ಹೋಮದ ಪುರ್ಣಾಹುತಿ ನಡೆಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯಾಯಿತು.