ಪುತ್ತೂರು:ಕಲಾಕ್ಷೇತ್ರದ ಕಲಾವಿದನ ಸಾಧನೆಯನ್ನು ಗುರುತಿಸಿ ಮುಂಬೈ ಚಾರ್ ಕೋಪ್ ಕನ್ನಡಿಗರ ಬಗಳ ಕಾಂದಿವಲಿ(ರಿ.) ಇವರಿದ ನಟ ರಂಗಭೂಮಿ ಕಲಾವಿದ ನಿರ್ದೇಶಕ ಮಚ್ಚಿಮಲೆ ನಿವಾಸಿ ಅಶ್ವಥ್ ಎನ್ ಪುತ್ತೂರು ಇವರಿಗೆ ಮುಂಬೈ ಯಲ್ಲಿ ಗೌರವಿಸಿದರು.

ಬರಹ, ನಟನೆ, ನಿರ್ದೇಶನ, ಹಾಡುಗಾರಿಕೆಯಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ ಪುತ್ತೂರಿನ ಪ್ರತಿಭೆ ಇವರು. ಇತರರಿಗೆ ಪ್ರೇರಣಾತ್ಮಕವಾಗಿ ಜೀವಿಸಿದಲ್ಲದೆ ಇತರರನ್ನು ತನ್ನವರೆಂದು ಭಾವಿಸಿ, ಅವಕಾಶಗಳನ್ನು ಕಲ್ಪಿಸಿ, ತಾನು ಬೆಳೆಯುವುದರೊಂದಿಗೆ ಸಣ್ಣ ಸಣ್ಣ ಪ್ರತಿಭೆಗಳನ್ನು ಬೆಳೆಸಿ ಪ್ರೋತ್ಸಾಹಿಸಿದ ಕಾರಣಕ್ಕಾಗಿ ತಮ್ಮ ಸಾಧನೆಗೆ ಮುಂಬೈ ಯಲ್ಲಿ ಗೌರವಾರ್ಪಣೆನ್ನು ಪಡೆದುಕೊಂಡಿದ್ದಾರೆ.