ಪುತ್ತೂರು : ಪುತ್ತೂರಿನ ಅನುರಾಗ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ ಗಮಕ ವಾಚನ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಆರಾಧನಾ ಬಿ. ( ಡಾ. ಶ್ರೀಪ್ರಕಾಶ್ ಬಿ. ರವರ ಪುತ್ರಿ ) ಜಿಲ್ಲಾ ಮಟ್ಟದ ಗಮಕ ವಾಚನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ 9ನೇ ತರಗತಿಯ ಶ್ರಾವ್ಯ ನಾಯಕ್ ಈ ಸ್ಪರ್ಧೆಯಲ್ಲಿ ಭಾಗವಹಿಸಿ, ಅಭಿನಂದನಾ ಪತ್ರವನ್ನು ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.