ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಗಳಲ್ಲಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವವನ್ನು ಸೂಚಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭ ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಆರ್. ಪ್ರಸಾದ್ ಹಾಗೂ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ಮತ್ತ ಸಂಸ್ಥೆಯ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.
