ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ ಖಚಿತ

0

ಪುತ್ತೂರು:ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಅ.20ರಂದು ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ ಖಚಿತವಾಗಿದೆ.


ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿಎಂ ಸಿದ್ಧರಾಮಯ್ಯ ಅವರೇ ಉದ್ಘಾಟಿಸಲಿದ್ದಾರೆ.ಸ್ಪೀಕರ್ ಯು.ಟಿ.ಖಾದರ್ ಸಹಿತ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here