ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನದಾನಕ್ಕೆ ದೇಣಿಗೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನ್ನದಾನಕ್ಕೆ ಕಾಸರಗೋಡಿನ ಡಾ. ಮಂಜುನಾಥ್ ಶೆಟ್ಟಿ ಅವರು 1 ಕ್ವಿಂಟಾಲ್ ಬೆಳ್ತಿಗೆ ಅಕ್ಕಿ ಮತ್ತು 1 ಕ್ವಿಂಟಾಲ್ ಬೆಲ್ಲವನ್ನು ಸಮರ್ಪಣೆ ಮಾಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದಾನಿಗಳನ್ನು ಗೌರವಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿ ಪ್ರಸಾದ ನೀಡಿದರು.

LEAVE A REPLY

Please enter your comment!
Please enter your name here