‘ಅಶೋಕ ಜನಮನ’ : ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಸಂಭ್ರಮದ ಸಲುವಾಗಿ ಅ.20ರಂದು ನಡೆಯುತ್ತಿರುವ ವಸ್ತ್ರ ವಿತರಣಾ ಸಮಾರಂಭ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.

https://youtu.be/ZbydDLkhv8s


LEAVE A REPLY

Please enter your comment!
Please enter your name here