





ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.27ರಂದು ಮಧ್ಯಾಹ್ನ ತಿಂಗಳ ಶುದ್ದ ಷಷ್ಠಿ ಪೂಜೆ ,ಅನ್ನ ಸಂತರ್ಪಣೆ ನಡೆಯಲಿದೆ.


ಇದೇ ಸಂದರ್ಭದಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಚಂಪಾಷಷ್ಠೀ ಮಹೋತ್ಸವ ಹಾಗೂ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆಯಾಗಲಿದೆ.





ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.










