





ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿರುವ ಬಗ್ಗೆ ಅ.27 ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ರೈಲ್ವೇ ನಿಲ್ದಾಣದ ಪ್ಲ್ಯಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.












