ನ.12-13: ಕಡಬ ತಾ.ಪಂ. ಸಭಾಂಗಣದಲ್ಲಿ ಜೇನು ಕೃಷಿ ತರಬೇತಿ

0

ಪುತ್ತೂರು: ತೋಟಗಾರಿಕಾ ಇಲಾಖೆಯಿಂದ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ಕಾರ್ಯಕ್ರಮ ನ.12 ಮತ್ತು 13ರಂದು ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಆಸಕ್ತ ರೈತರು ಹೆಸರು ನೋಂದಾಯಿಸಿ ತರಬೇತಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಕಛೇರಿ(08251-230905, 9449526117) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here