





ಪುತ್ತೂರು: ಕಾವ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಸಮಾಜಮುಖಿ ಕಾರ್ಯ ಮಾಡುತ್ತಾ ಇರುವ ಅನುವಾದಕಿ ಹಾಗೂ ಕವಯತ್ರಿ ಫ್ಲಾವಿಯಾ ಅಲ್ಬುಕರ್ಕ್ ಇವರಿಗೆ ಸಾಹಿತ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಅನುಪಮ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ನ.2ರಂದು ಹಾಸನದ ಸಂಸ್ಕೃತ ಭವನದಲ್ಲಿ ಹಮ್ಮಿಕೊಂಡಿದ್ದ ಮಾಣಿಕ್ಯ ಪ್ರಕಾಶನ (ರಿ) ಹಾಸನ ಸಂಸ್ಥೆಯ ದಶಮಾನೋತ್ಸವ ಹಾಗೂ ‘ರಾಜ್ಯ ಮಟ್ಟದ ಕವಿ ಕಾವ್ಯ ಸಂಭ್ರಮ-2025’ ರಲ್ಲಿ ” ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿ 2025 ” ನೀಡಿ ಗೌರವಿಸಲಾಯಿತು.











