





ಬಡಗನ್ನೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಗುಜರಾತ್ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ರವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಕ್ಷೇತ್ರಾಢಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ರವರು ಶಾಲು ಹೊಂದಿಸಿ ಅಭಿನಂದಿಸಿದರು.





ಈ ಸಂದರ್ಭದಲ್ಲಿ ಕೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಜಯಂತ ನಡುಬೈಲು, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ನಾರಾಯಣ ಮಚ್ಚಿನ, ಜಯರಾಮ್ ಬಂಗೇರ, ಮೋಹನ್ ತೆಂಕಿಲ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.










