ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.9ರಂದು ಆರ್ಧ್ರಾನಕ್ಷತ್ರದಂದು ಮೃತ್ಯುಂಜಯ ಹೋಮ ನಡೆಯಿತು.


ಭಕ್ತರು ಮೃತ್ಯುಂಜಯ ಹೋಮ ಸೇವೆ ಮಾಡಿಸಿದರು. ದೇವಳದ ಪ್ರಧಾನ ಅರ್ಚಕ ವೆ ಮೂ ವಸಂತ ಕೆದಿಲಾಯ ಅವರು ವೈದಿಕ ಕಾರ್ಯ ನೆರವೇರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ಮಹಾಬಲ ರೈ ವಳತ್ತಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here