





ನಿಡ್ಪಳ್ಳಿ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ ಆರ್ಟ್ ಆಫ್ ಲಿವಿಂಗ್ ನಿಡ್ಪಳ್ಳಿ ಇದರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನ.8ರಂದು ನಡೆಯಿತು.


ಯೋಗ ಗುರು ಅರ್.ಕೆ.ಭಟ್ ಇವರ ನೇತೃತ್ವದಲ್ಲಿ ನಡೆದ ಶ್ರಮದಾನದಲ್ಲಿ ಇದರ ಸದಸ್ಯರು ಭಾಗವಹಿಸಿದರು. ಶಾಲಾ ಪೋಷಕರು, ಮಕ್ಕಳು ಹಾಗೂ ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಸಹಕರಿಸಿದರು. ಮುಖ್ಯ ಗುರು ಹೇಮಾ. ಎನ್ ಸ್ವಾಗತಿಸಿ ಧನ್ಯವಾದ ನೀಡಿದರು.















