ಚಕ್ರ ಎಸೆತ: ಪಾಪೆಮಜಲು ಪ್ರೌಢ ಶಾಲೆಯ ಅಭಿಷೇಕ್ ಎಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ November 13, 2025 0 FacebookTwitterWhatsApp ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ್ ಎಸ್ ಅವರು ಚಕ್ರ ಎಸೆತದಲ್ಲಿ ಪುತ್ತೂರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.