ರಂಗೋಲಿ ಸ್ಪರ್ಧೆ :ಬೆಟ್ಟಂಪಾಡಿ ನವೋದಯದ ವಿದ್ಯಾರ್ಥಿನಿಯರು ದ್ವಿತೀಯ

0

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜ್ ನೆಹರು ನಗರದಲ್ಲಿ, 10ನೇ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ಕನಸುಗಳು-2025 ರ ಕಾರ್ಯಕ್ರಮದ ರಂಗೋಲಿ ಸ್ಪರ್ಧೆಯಲ್ಲಿ , ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿಯ ವಿದ್ಯಾರ್ಥಿನಿಯರಾದ ವಿಭಾಶ್ರೀ ಮತ್ತು ಮಧುಶ್ರೀ ಭಾಗವಹಿಸಿ, ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.

ಶಾಲಾ ಶಿಕ್ಷಕಿಯರಾದ ಸುಮಂಗಲಾ.ಕೆ ಮತ್ತು ಭುವನೇಶ್ವರಿ.ಎಂ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಹಕರಿಸಿರುತ್ತಾರೆಂದು ಮುಖ್ಯ ಗುರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here