





ಪುತ್ತೂರು: ಗ್ರಾಮಾಂತರ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಜಯಂತಿ ಬಲ್ನಾಡ್ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷೆ ಸೌಮ್ಯ ರೆಡ್ಡಿ ಯವರ ಆದೇಶದ ಮೇರೆಗೆ ಜಿಲ್ಲಾ ಮಹಿಳಾ ಅಧ್ಯಕ್ಷೆ ಉಷಾ ಅಂಚನ್ ರವರು ನೇಮಕ ಗೊಳಿಸಿದ್ದಾರೆ. ಜಯಂತಿ ಬಲ್ನಾಡ್ ಅವರು ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದರು.










