





ಪುತ್ತೂರು: ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಈಜುಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತ್ ಎಸ್ ಗೌಡ 50ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 100ಮೀ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು ಮೈಸೂರು ವಿಶ್ವವಿದ್ಯಾಲಯ ಕಾರ್ಯಸೌಧ ಕೆ.ಜಿ ಕೊಪ್ಪಳ, ಸರಸ್ವತಿಪುರಂ ಮೈಸೂರು ಇಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾನೆ.












