ರಾಜ್ಯ ಮಟ್ಟದ ಈಜು ಸ್ಪರ್ಧೆ: ಸುದಾನ ವಸತಿ ಶಾಲೆಯ ಮಾನ್ವಿ. ಡಿ ಗೆ ಕಂಚಿನ ಪದಕ

0

ಪುತ್ತೂರು: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಸುದಾನ ವಸತಿ ಶಾಲೆಯ ವಿದ್ಯಾರ್ಥಿನಿ ಮಾನ್ವಿ. ಡಿ  (9ನೇ) 50 ಮೀಟರ್  ಫ್ರೀಸ್ಟೈಲ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

ಇವರನ್ನು ಶಾಲಾ  ಸಂಚಾಲಕರಾದ  ರೆ. ವಿಜಯಾ ಹಾರ್ವಿನ್, ಶಾಲಾ ಆಡಳಿತಾಧಿಕಾರಿಗಳಾದ ಸುಶಾಂತ್ ಹಾರ್ವಿನ್, ಮುಖ್ಯೋಪಾಧ್ಯಾಯನಿ ಶೋಭನಾಗರಾಜ್ ಮತ್ತು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿರುತ್ತಾರೆ .

LEAVE A REPLY

Please enter your comment!
Please enter your name here