ಸವಣೂರು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

0

ಪುತ್ತೂರು; ಸವಣೂರು ಅಂಗನವಾಡಿಯಲ್ಲಿ ಪುಟಾಣಿ ಗಳಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನಗಳನ್ನು ಹಾಗೂ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಜ್ಯೋತಿ , ಗ್ರಾಮ ಪಂಚಾಯತಿ ಸದಸ್ಯೆ ಚಂದ್ರಾವತಿ ಸುಣ್ಣಾಜೆ ಅಂಗನವಾಡಿ ಕಾರ್ಯಕರ್ತೆ ಹರ್ಷಿತಾ,ಸಹಾಯಕಿ ಗಂಗಮ್ಮ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಪುಟಾಣಿಗಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here