ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ : ಅನ್ವಿಕಾ ರಾಜ್ ಗೆ ಚಿನ್ನ

0

ಪುತ್ತೂರು: ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ‌ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಅನ್ವಿಕಾ ರಾಜ್ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಈಕೆ ಪುತ್ತೂರು ತೀಯಾ ಸಮಾಜದ ಮಹಿಳಾ ಘಟಕದ ಕಾರ್ಯದರ್ಶಿ ಅಶ್ವಿನಿ ರಾಜೇಶ್ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here