ವಿಟ್ಲ: ಕಣಿಯೂರು ಶ್ರೀ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿರವರು ಅಯೋಧ್ಯೆ ಶ್ರೀ ರಾಮ ಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಲಿರುವ ಹಿನ್ನೆಲೆಯಲ್ಲಿ ನ.24ರಿಂದ ನ. 29ರ ವರೆಗೆ ಶ್ರೀ ಕ್ಷೇತ್ರದಲ್ಲಿ ಭಕ್ತರ ಭೇಟಿಗೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.