





ಪುತ್ತೂರು : ಕನ್ನಡ ಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಹಯೋಗದೊಂದಿಗೆ ಆಯೋಜಿಸಲಾದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿರುವರು.


4 ರಿಂದ 5ನೇ ತರಗತಿಯ ಹಂತದಲ್ಲಿ, 4 ನೇ ತರಗತಿಯ ವಿದ್ಯಾರ್ಥಿನಿ ವರಾಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ 5ನೇ ತರಗತಿಯ ವಿದ್ಯಾರ್ಥಿನಿ ಹೃದ್ಯ ಭಟ್. ಕೆ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.














