





ಪುತ್ತೂರು:ಉಪ್ಪಳಿಗೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ದ್ವೇಷ ಮತ್ತು ಮಹಿಳೆಯರ ಕುರಿತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಮುಂದುವರಿದ ವಿಚಾರಣೆ ನ.27ಕ್ಕೆ ನಡೆಯಲಿದೆ.
ಈ ಪ್ರಕರಣದಲ್ಲಿ ಈಗಾಗಲೇ ವಿಚಾರಣೆ ಆರಂಭಗೊಂಡಿದ್ದು ಡಾ.ಪ್ರಭಾಕರ ಭಟ್ ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.












