ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

0

ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರಿಂದ ನ.25ರಂದು ಸರ್ವ ಸೇವೆ ನಡೆಯಿತು.

ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here