





ನಿಡ್ಪಳ್ಳಿ: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಪ್ರಯುಕ್ತ ಬಲಿವಾಡು ಕೂಟ ಮತ್ತು ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ ನಡೆಯಿತು.ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.


ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿನೋದ್ ಕುಮಾರ್ ಬಲ್ಲಾಳ್ ಶಿವಗಿರಿ ಬೀಡು, ಮೊಕ್ತೇಸರರಾದ ವಿನೋದ್ ರೈ ಗುತ್ತು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.












