





ಪುತ್ತೂರು: ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಗೆ ಕುಂಬೋಳ್ ಸಯ್ಯಿದ್ ಅಲಿ ತಂಙಳ್ ಭೇಟಿ ನೀಡಿ, ನೂತನ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಸನ್ ಹಾಜಿ ಸಿಟಿ ಬಝಾರ್, ಪ್ರಮುಖರಾದ ಅಬ್ದುಲ್ ರಹಿಮಾನ್ ಹಾಜಿ ಆರ್.ಟಿ.ಒ, ಅನ್ವರ್ ಸ್ವಾದಿಕ್ ಮುಸ್ಲಿಯಾರ್ ಮೊಟ್ಟೆತ್ತಡ್ಕ, ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಉಮರ್ ಸಂಪ್ಯ, ಅಬ್ದುಲ್ ರಹಿಮಾನ್ ಹಾಜಿ ಅರಮನೆ ಮೊದಲಾದವರು ಉಪಸ್ಥಿತರಿದ್ದರು.















