ಸಂಪ್ಯ ಮೆಡ್‌ಲ್ಯಾಂಡ್ ಆಸ್ಪತ್ರೆಗೆ ನೂರುಸ್ಸಾದಾತ್ ಬಾಯಾರ್ ತಂಙಳ್ ಭೇಟಿ

0

ಪುತ್ತೂರು: ಸಂಪ್ಯ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಗೆ ನೂರುಸ್ಸಾದಾತ್ ಅಸ್ಸಯ್ಯದ್ ಅಬ್ದುಲ್ ರಹಿಮಾನ್ ಇಂಬಿಚ್ಚಿಕೋಯ ತಂಙಳ್ ಬಾಯಾರು ನ.28ರಂದು ಭೇಟಿ ನೀಡಿ ದುವಾಶೀರ್ವಾದ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಚೇರ್‌ಮೆನ್ ಡಾ.ಅಶ್ರಫ್ ಎಸ್ ಕಮ್ಮಾಡಿ, ಉದ್ಯಮಿ ಇಸ್ಮಾಯಿಲ್ ಕಿನ್ಯ, ಕೆಪಿಸಿಸಿ ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ (ಲೀಗಲ್ ಸೆಲ್) ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮೂಸಕುಂಞಿ ಪೈಂಬಚ್ಚಾಲ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here