




ಕಡಬ: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2026 ನೇ ಇಸವಿಯ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು.



ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ ಸನಿಲ, ಉಪಾಧ್ಯಕ್ಷ ಚಿದಾನಂದ ಕೊಡೆಂಕಿರಿ, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.















