ಡಿ.1-20:ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸಿಟಿ ಸೆಂಟರ್ ನಲ್ಲಿ ಡಿಸ್ಕೌಂಟ್ ಸ್ಟಾಕ್ ಕ್ಲಿಯರೆನ್ಸ್ ಸೇಲ್

0

ಪುತ್ತೂರು: ಕಳೆದ ಹಲವಾರು  ವರ್ಷಗಳಿಂದ ಉಪ್ಪಿನಂಗಡಿ ಹಳೆ ಬಸ್ಸು ನಿಲ್ದಾಣದ ಬಳಿ ವ್ಯವಹರಿಸುತ್ತಿರುವ ಸಿಟಿ ಸೆಂಟರ್ ಕಲೆಕ್ಷನ್ ನಲ್ಲಿ ಹಬ್ಬದ ಪ್ರಯುಕ್ತ ಪುರುಷರ, ಮಹಿಳೆಯರ, ಮಕ್ಕಳ ಉಡುಪುಗಳ ಹಾಗೂ ಫ್ಯಾನ್ಸಿ ಮತ್ತು ಪಾದರಕ್ಷೆಗಳ ಮೇಲೆ, ಗೃಹೋಪಯೋಗಿ ಉತ್ಪನ್ನಗಳ ಮೇಲೆ ರಿಯಾಯಿತಿಯೊಂದಿಗೆ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಅನ್ನು ಗ್ರಾಹಕರಿಗೆ ಪರಿಚಯಿಸಲಾಗಿದೆ.

ಈ ಆಫರ್ ಡಿಸೆಂಬರ್ ಒಂದರಿಂದ 20ರ ವರೆಗೆ ಚಾಲ್ತಿಯಲ್ಲಿ ಇರಲಿದೆ. ಗ್ರಾಹಕರು ಎಂದಿನಂತೆ ಪ್ರೋತ್ಸಾಹಿಸಬೇಕಾಗಿ ಸಿಟಿ ಸೆಂಟರ್ ಮಳಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here