




ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ಇದರ ಆಶ್ರಯದಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಹಾಗೂ ಏರ್ವಾಡಿ ಮಜ್ಲಿಸ್ ಡಿ.6ರಂದು ಮಗ್ರಿಬ್ ನಮಾಜಿನ ಬಳಿಕ ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ವಠಾರದಲ್ಲಿ ನಡೆಯಲಿದೆ.




ಅಬೂನಜಾ ಉಸ್ತಾದ್ ನೇತೃತ್ವ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ.
ಎಂದು ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ನ ಅಧ್ಯಕ್ಷ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.










