




ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಡಿ.11ರಂದು ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 6ಕ್ಕೆ ಚೌಕಿ ಪೂಜೆ ನಡೆಯಲಿದೆ.



ರಾತ್ರಿ ಗಂಟೆ 8:00 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಯಮುನಾ, ಗಂಗಯ್ಯ ಗೌಡ ಮತ್ತು ಮಕ್ಕಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













