ನಟರಾಜ ಬಾದಮಿಯವರಿಗೆ ಕಡಬ ತಾಲ್ಲೂಕು ಜನಜಾಗೃತಿ ವೇದಿಕೆಯಿಂದ ಸನ್ಮಾನ

0

ಪುತ್ತೂರು: ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷರಾದ ನಟರಾಜ ಬಾದಮಿಯವರಿಗೆ ಡಿ.6 ರಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ವತಿಯಿಂದ ಸ್ವಾಗತಿಸಿ,ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರು, ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ತಾಲೂಕು ಜನಜಾಗೃತಿ ಸದಸ್ಯ ಗಿರಿಶಂಕರ ಸುಲಾಯ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಗಂಗಾಧರ ಪೆರಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here