ಅರಿಯಡ್ಕ: ಶಾಸಕರ ಅನುದಾನದಲ್ಲಿ ಹೊಸಗದ್ದೆ ಜನತಾ ಕಾಲನಿ ರಸ್ತೆ ಕಾಂಕ್ರಿಟೀಕರಣ

0

ಪುತ್ತೂರು: ಶಾಸಕ ಅಶೋಕ್ ರೈ ಅವರ 10 ಲಕ್ಷ ರೂ.ಅನುದಾನದಲ್ಲಿ ಅರಿಯಡ್ಕ ಗ್ರಾಮದ ಹೊಸಗದ್ದೆ ಜನತಾ ಕಾಲನಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿದೆ.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ಕಾಮಗಾರಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here