




ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.15ರಂದು ಶ್ರೀದೇವಿಗೆ ಸಂಕ್ರಮಣ ಪೂಜೆ ನಡೆಯಿತು.




ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು ಮತ್ತಿತರರು ಭಾಗವಹಿಸಿದ್ದರು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.














