ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಇದರ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಸಂಘದ ಕಚೇರಿಯಲ್ಲಿ ನಡೆಯಿತು.


ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಪಿಗ್ಮಿ ಸಂಗ್ರಾಹಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here