ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಆನಂದಾಶ್ರಮಕ್ಕೆ ಭೇಟಿ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಆನಂದಾಶ್ರಮಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆಶ್ರಮದಲ್ಲಿರುವ ವೃದ್ಧರಿಗಾಗಿ ಭಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ, ಸದಸ್ಯರುಗಳಾದ ರಶ್ಮಿ ಪಿ , ಜಯಂತಿ ಹಾಗೂ ಶೀತಲ ಎ ಇವರು ಪಾಲ್ಗೊಂಡಿದ್ದರು. ಆನಂದಾಶ್ರಮದ ವ್ಯವಸ್ಥಾಪಕರಾದ ಸದಾಶಿವ ಪೈ ಸಹಕರಿಸಿದರು.

LEAVE A REPLY

Please enter your comment!
Please enter your name here