ಪುಣಚ: ದಲ್ಕಾಜೆಗುತ್ತು ದೈವಗಳ ವಾರ್ಷಿಕ ನೇಮೋತ್ಸವಕ್ಕೆ ಗೊನೆ ಮುಹೂರ್ತ

0

ಪುಣಚ: ಪುಣಚ ದಲ್ಕಾಜೆಗುತ್ತು ಶ್ರೀ ಜಠಾಧಾರಿ, ಮಲರಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಡಿ.28ರಿಂದ ಡಿ.30ರವರಗೆ ನಡೆಯಲಿದ್ದು, ಇದರ ಗೊನೆ ಮುಹೂರ್ತ ಡಿ.21ರಂದು ಬೆಳಿಗ್ಗೆ ದೈವಸ್ಥಾನದ ಬಳಿ ನಡೆಯಿತು.


ದೈವದ ಪರಿಚಾರಕರು ಪ್ರಾರ್ಥನೆಯ ಮೂಲಕ ಗೊನೆ ಮುಹೂರ್ತ ನೆರವೇರಿಸಿದರು.
ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು,‌ ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಕುಟುಂಬಸ್ಥರು, ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here