ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಪುತ್ತೂರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕಂಪ್ಯೂಟರ್‌ನ್ನು ಡಿ.24 ರಂದು ಕೊಡುಗೆಯಾಗಿ ನೀಡಲಾಯಿತು.


ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕರಾದ ಬದ್ರುದ್ದೀನ್ ಅವರು ಉಪ ನಿರೀಕ್ಷಕ ಗುಣಪಾಲ್ ಜೆ ಅವರಿಗೆ ಕಂಪ್ಯೂಟರ್‌ನ್ನು ಠಾಣೆಗೆ ಕೊಡುಗೆಯಾಗಿ ಹಸ್ತಾಂತರಿಸಿದರು.

ಈ ಸಂದರ್ಭ ದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ಹಾಗೂ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here