ಸರ್ವೆ: ಭಕ್ತಾದಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

0

ಪುತ್ತೂರು: ಸರ್ವೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತಾದಿಗಳು ಡಿ.31ರಂದು ಸಂಜೆ ಪಾದಯಾತ್ರೆ ಕೈಗೊಂಡಿದ್ದಾರೆ. ಸರ್ವೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ 17 ಮಂದಿ ಸರ್ವೆ, ಸೊರಕೆ ವ್ಯಾಪ್ತಿಯ ಭಕ್ತಾದಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here