ಕಡೇಶಿವಾಲಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ದುರ್ಗಾಪೂಜೆ

0

ಕಡೇಶಿವಾಲಯ : ಕಡೇಶಿವಾಲಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಡಿ.30ರಂದು ಅಷ್ಟಮಂಗಳ ಚಿಂತನೆಯಲ್ಲಿ ಕಂಡು ಬಂದಂತೆ ದುರ್ಗಾ ಪೂಜೆ ನಡೆಯಿತು.


ಪೂಜಾ ವಿಧಿವಿಧಾನ ಗಳನ್ನು ಕ್ಷೇತ್ರದ ಅರ್ಚಕ ಹರಿ ಪ್ರಸಾದ್ ಭಟ್ ನೆರವೇರಿಸಿದರು.


ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಡಿ ಸಂಜೀವ ಪೂಜಾರಿ, ಸತೀಶಚಂದ್ರ ಶೆಟ್ಟಿ ಭಾವ ಗುತ್ತು, ಶೀನ ನಾಯ್ಕ್ ನೆಕ್ಕಿಲಾಡಿ, ದೊಡ್ಡ ರಂಗ ಪೂಜಾ ಸೇವಾ ಸಮಿತಿಯ ಅಧ್ಯಕ್ಷರಾದ ಕೂಸಪ್ಪ ಪೂಜಾರಿ, ಪ್ರಮುಖರಾದ ಕೆ ಕೆ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪಕ ದೇವರಾಜ್ ಮುಂಗೂರು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here