ಕೊಳ್ತಿಗೆ ಗ್ರಾಮದ ಕೆಮ್ಮಾರ ನಿವಾಸಿ ಸುಬ್ರಹ್ಮಣ್ಯ ಭಟ್ ನಿಧನ January 8, 2026 0 FacebookTwitterWhatsApp ಪುತ್ತೂರು: ಕೊಳ್ತಿಗೆ ಗ್ರಾಮದ ಕೆಮ್ಮಾರ ನಿವಾಸಿ ಸುಬ್ರಹ್ಮಣ್ಯ ಭಟ್ (90ವ.)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜ.7ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.