







ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಬಂದಿರುತ್ತದೆ. ಶಾಲೆಯ ಹೈಯರ್ ವಿಭಾಗದಲ್ಲಿ ಒಟ್ಟು 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 02 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ನೀಡಿದ್ದಾರೆ.


ಹೈಯರ್ ಗ್ರೇಡ್ (ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳು)
ವಿಘ್ನೇಶ್ ವಿಶ್ವಕರ್ಮ, ಸಾಯೀಶ್ವರಿ ಡಿ,ವಿಶ್ಮಿತಾ ಕೆ,ಜನನಿ ವೈ,ಶಿಖಾ ಎಸ್, ಬಿ.ವಿ ತೇಜಸ್,ಶ್ರೀನಿಧಿ,ದೀಕ್ಷಾ ಎಂ ಹೈಯರ್ ಗ್ರೇಡ್ ನಲ್ಲಿ ಉತ್ತೀರ್ಣರಾಗಿದ್ದಾರೆ.ಶಾರ್ವರಿ,ಎಲ್. ನಿಧಿಶ್ರೀ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.













