







ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆಯನ್ನು ಮಾಡಲಾಯಿತು. ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರುಗಳಾದ ಉದಯ ರೈ ಮಾದೋಡಿ, ಪ್ರಕಾಶ್ ರೈ ಸಾರಕರೆ, ಅಶ್ವಿನ್ ಎಲ್ ಶೆಟ್ಟಿ, ಸೀತಾಲಕ್ಷ್ಮಿ ಗಂಗಾಧರ್ ಪೆರಿಯಡ್ಕ, ಶಿವಪ್ರಸಾಧ್ ಕಳುವಾಜೆ, ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ, ಉಪ ಕಾರ‍್ಯನಿರ್ವಹಣಾಧಿಕಾರಿ ಜಲಜಾ ಎಚ್ ರೈ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ, ಅಧ್ಯಕ್ಷೆ ಸುಂದರಿ ಬಿ.ಎಸ್, ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು, ಸದಸ್ಯರುಗಳಾದ ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಚಂದ್ರಾವತಿ ಸುಣ್ಣಾಜೆ, ಹರಿಕಲಾ ರೈ ಕುಂಜಾಡಿ, ವಿನೋದ ರೈ, ಮಾಜಿ ಸದಸ್ಯ ಸತೀಶ್ ಬಲ್ಯಾಯ ಉಪಸ್ಥಿತರಿದ್ದರು.












