







ಪುತ್ತೂರು: ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮದನೀಯಂ ಆಧ್ಯಾತ್ಮಿಕ ಮಜ್ಲಿಸ್ ಜ.26ರಂದು ಮಗ್ರಿಬ್ ನಮಾಜಿನ ಬಳಿಕ ಕುಂಬ್ರ ಮರ್ಕಝ್ ಕ್ಯಾಂಪಸ್ನಲ್ಲಿ ನಡೆಯಲಿದೆ.


ಕುಂಬ್ರ ಮರ್ಕಝುಲ್ ಹುದಾದ ಬೆಳ್ಳಿ ಹಬ್ಬ ಉದ್ಘಾಟನಾ ಸಮಾರಂಭ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.













